ಕಂಬಳ ಮೇಲಿನ ನಿಷೇಧವನ್ನು ಹಿಂತೆದುಕೊಳ್ಳುವಂತೆ ಕೇಂದ್ರ ಸಚಿವರಾದ ಶ್ರೀ ರವಿ ಶಂಕರ ಪ್ರಸಾದ್ ಅವರನ್ನು ಭೇಟಿಯಾಗಿ ದಕ್ಷಿಣ ಕನ್ನಡ ಸಂಸದರಾದ ನಳಿನ್ ಕಟೀಲ್ ಹಾಗೂ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಉಡುಪಿ ಮತ್ತು ಕಾಸರಗೋಡ ಜಿಲ್ಲೆಗಳ ಬಿಜೆಪಿ ಮುಖಂಡರು ಅವರಿಗೆ ಮನವಿ ಪತ್ರ ಸಲ್ಲಿಸಿದರು.