ಕೇಂದ್ರ ಹಾಗೂ ರಾಜ್ಯ ಸರಕಾರದ ಹಿಂದೂ ವಿರೋಧಿ ಹಾಗೂ ಜನ ವಿರೋಧಿ ನೀತಿಯನ್ನು ಖಂಡಿಸಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಸದ ನಳಿನ್ ಕುಮಾರ್ ಭಾಗವಹಿಸಿದರು.
Central and state govt conference involved Mr.Kateel in a press meet against the people who opposed hinduism and who voice against communities.