Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಜುಲೈ ಮೊದಲ ವಾರ ಶಿರಾಡಿ ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶಿರಾಡಿ ಘಾಟ್ ರಸ್ತೆಯ 2ನೇ ಹಂತದ ಕಾಂಕ್ರೀಟ್ ಕಾಮಗಾರಿ ಭರದಿಂದ ಸಾಗುತ್ತಿದ್ದು, ಮಳೆ ಅಡಚಣೆ ಆಗದಿದ್ದಲ್ಲಿ ಜುಲೈ ಮೊದಲ ವಾರದಲ್ಲಿ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಅಡ್ಡಹೊಳೆಯಿಂದ ಶಿರಾಡಿ ತನಕ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಪುತ್ತೂರು ಶಾಸಕ ಸಂಜೀವ ಮಟನ್ದೂರ್, ಅಧಿಕಾರಿಗಳು ಹಾಗೂ ಇತರ ನಾಯಕರು ಜೊತೆಗಿದ್ದರು.

nalin-shiradi visit

Highslide for Wordpress Plugin