ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತು ದ.ಕ. ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ಆರೋಗ್ಯ ಪದ್ಧತಿ ಅಭಿವೃದ್ಧಿ ಮತ್ತು ಸುಧಾರಣೆ ಯೋಜನೆ ಅಡಿ ಪಾಲ್ತಾಡಿ (ಅಂಕತ್ತಡ್ಕ) ಮಂಜುನಾಥ ನಗರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉದ್ಘಾಟನಾ ಸಮಾರಂಭವನ್ನು ದಿನಾಂಕ 5-11-2016 ರಂದು ಏರ್ಪಡಿಸಲಾಗಿತ್ತು. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.