ಪುತ್ತೂರಿನಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಪುತ್ತೂರು ಬಿಜೆಪಿ ಕಚೇರಿಯಲ್ಲಿ 11-5-2017 ರಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಬಿಜೆಪಿ ಪ್ರಮುಖರೊಡನೆ ಮಾತುಕತೆ ನಡೆಸಿದರು ಹಾಗು ಸಾರ್ವಜನಿಕರ ಭೇಟಿ ನಡೆಸಿ ಅಹವಾಲು ಸ್ವೀಕರಿಸಿದರು.