Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರ ಕ್ಷೇತ್ರಕ್ಕೆ ಕೊಡಿ ಮರ ಹಸ್ತಾಂತರ

ಪೊಳಲಿ ಶ್ರೀ ರಾಜರಾಜೇಶ್ವರಿ ಅಮ್ಮನವರ ಕ್ಷೇತ್ರಕ್ಕೆ ಕೊಡಿ ಮರ ಹಸ್ತಾಂತರಿಸುವ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭ ಸಂಸದರು ಹಿರಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವ ಶ್ರೀ ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

Polalti temple

Polalti temple (2)

Polalti temple (5)

Highslide for Wordpress Plugin