ಭಾವೀ ಪ್ರಧಾನಿ ಎಂದೇ ಬಿಂಬಿತರಾಗಿರುವ ನರೇಂದ್ರ ಮೋದಿ ಫೆ 18 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಭಾನು ಪ್ರಕಾಶ್ಹೇಳಿದರು ಅವರು ಬಿಜೆಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿದ್ದರು.
Mr. Bhanu Prakash announced in a press meet held at BJP Party office about the arrival of Mr.Narendra Modi on Feb18 to Mangalore. Mr.Kateel was present during the meet.