ಬಂಟ್ವಾಳ ತಾಲೂಕಿನ ಸರಪಾಡಿಯ ಸರಕಾರಿ ಪ್ರೌಢಶಾಲೆಯ ದಶಮಾನೋತ್ಸವದ ಅಂಗವಾಗಿ ದಿನಾಂಕ 26-11-2016ರಂದು ನೂತನ ರಂಗಮಂದಿರ ಮತ್ತು ಕ್ರೀಡಾಂಗಣ ಉದ್ಘಾಟನಾ ಸಮಾರಂಭವನ್ನು ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಸಚಿವ ರಮಾನಾಥ್ ರೈ ಅವರು ನೆರವೇರಿಸಿದರು.