ಸುಳ್ಯದ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ದಿನಾಂಕ 8-10-2017 ರಂದು ನಡೆದ ಭಾರತೀಯ ಜನತಾ ಪಕ್ಷದ ಮಹಿಳಾ ಮೋರ್ಚಾದ ಬೃಹತ್ ಸಮರ್ಥನಾ ಸಮಾವೇಶದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಭಾಗವಹಿಸಿದರು.
ಸಮಾವೇಶದಲ್ಲಿ ನಿರೀಕ್ಷೆಗೂ ಮೀರಿ ಬಿಜೆಪಿ ಮಹಿಳಾ ಕಾರ್ಯಕರ್ತರು, ಮತದಾರರು ಭಾಗವಹಿಸಿದ್ದು ಸಭಾಂಗಣ ತುಂಬಿ ತುಳುಕಿ ಮೇಲಿನ ಭೋಜನಶಾಲೆ ಹಾಗು ಹೊರಾಂಗಣದ ಪೆಂಡಾಲಿನಡಿಯಲ್ಲಿ ಕೂಡ ಬಂದಂತಹ ಎಲ್ಲಾ ಮಹಿಳಾ ಕಾರ್ಯಕರ್ತರಿಗೆ ಆಸನದ ವ್ಯವಸ್ಥೆ ಕಲ್ಪಿಸಿಕೊಡಲಾಯಿತು.