ಅಂತಾರಾಷ್ಟ್ರೀಯ ಯೋಗ ದಿನಾಚರಣೆ ದಿನಾಂಕ 21-6-2017 ರಂದು ಮಂಗಳೂರು ಪುರಭವನದಲ್ಲಿ ಆಯುಷ್ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಯೋಗಾಭ್ಯಾಸದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಪಾಲ್ಗೊಂಡರು.