Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಅರುವ ಕೊರಗಪ್ಪ ಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನದ ದಶಮಾನೋತ್ಸವ

ಬೆಳ್ತಂಗಡಿ ತಾ. ಅಳದಂಗಡಿಯ ಅರುವ ಕೊರಗಪ್ಪ ಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನದ ದಶಮಾನೋತ್ಸವ ಮತ್ತು ಅರುವ ಪ್ರಶಸ್ತಿ ಪ್ರದಾನ ಸಮಾರಂಭ  2017 ಕಾರ್ಯಕ್ರಮವು 20-9-2017 ರಂದು ಮಂಗಳೂರಿನ ಪುರಭವನದಲ್ಲಿ ನಡೆಯಿತು. ಸಂಸದ ನಳಿನ್ ಕುಮಾರ್ ಕಟೀಲ್ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

Beltangady program

Beltangady program (2)

Highslide for Wordpress Plugin