ಬಿಜೆಪಿ ರಾಜ್ಯಧ್ಯಕ್ಷ, ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಇವರ ನೇತೃತ್ವದಲ್ಲಿ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಆಯುಷ್ಮಾನ್ ಭಾರತ್ ಫಲಾನುಭವಿಗಳ ಜೊತೆ ದೀಪಾವಳಿ ಆಚರಣೆ ಕಾರ್ಯಕ್ರಮ ಇಂದು ನಡೆಯಿತು. ಬಂಟ್ವಾಳ ಶಾಸಕ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವದಾಸ್ ಶೆಟ್ಟಿ, ರಾಜ್ಯ ಬಿಜೆಪಿ ಸಹವಕ್ತಾರೆ ಸುಲೋಚನ ಜಿ.ಕೆ.ಭಟ್, ಜಿ.ಪಂ.ಸದಸ್ಯ ರವೀಂದ್ರ ಕಂಬಳಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಾಮಕೃಷ್ಣ ರಾವ್ ಉಪಸ್ಥಿತರಿದ್ದರು.