Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಉಜ್ವಲ ಯೋಜನೆ : ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಪೂರ್ವಭಾವಿ ಸಭೆ

ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಉಜ್ವಲ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಮತ್ತು ತಾ. 23-7-2017ರ ಆದಿತ್ಯವಾರ ಬೆಳಿಗ್ಗೆ ಬಂಟರ ಭವನ ಬಂಟ್ವಾಳದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಉಜ್ವಲ ಯೋಜನೆಯನ್ನು ಸಾರ್ವಜನಿಕರು ಸದುಪಯೋಗ ಪಡೆಯುವಂತೆ ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ದಿನಾಂಕ 21-7-2017 ರಂದು ಸಭೆ ನಡೆಯಿತು.

Bantwala bjp office (2)

Bantwala bjp office (1)

Highslide for Wordpress Plugin