Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಉತ್ತರ ವಲಯ ಮೀನುಗಾರರ ಸಮಾವೇಶ

ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಮೀನುಗಾರರ ಪ್ರಕೋಷ್ಠ ವತಿಯಿಂದ ಏರ್ಪಡಿಸಲಾಗಿದ್ದ ಉತ್ತರ ವಲಯ ಮೀನುಗಾರರ ಸಮಾವೇಶವನ್ನು ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದರು. ದಿನಾಂಕ 12-9-2016 ರಂದು ಸುರತ್ಕಲ್‌ನ ಕುಲಾಲ ಭವನ ತಡಂಬೈಲ್‌ನಲ್ಲಿ ಸಮಾವೇಶಕ್ಕೆ ಚಾಲನೆ ನೀಡಲಾಯಿತು. ಜಿಲ್ಲಾಧ್ಯಕ್ಷ ಸಂಜೀವ್ ಮಠಂದೂರು, ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

suratkal-program1

suratkal-program

suratkal-program2

suratkal-program3

Highslide for Wordpress Plugin