Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಉದ್ಘಾಟನಾ ಸಮಾರಂಭ

ಸರಪಾಡಿ ಮಣಿನಾಲ್ಕೂರು ಪ್ರದೇಶದ ಸಹಕಾರಿ ಸಂಘದ ನೂತನ ಕಟ್ಟಡ ಕಾಮಧೇನು ವಿನ ಉದ್ಘಾಟನಾ ಸಮಾರಂಭ ನಡೆಯಿತು. ಸಂಸದ ನಳಿನ್ ಕುಮಾರ್ ಕಟೀಲ್ ಮುಖ್ಯ ಅತಿಥಿಯಾಗಿದ್ದರು. ಈ ಸಂದರ್ಭದಲ್ಲಿ ಸಂಘದ ಹಿರಿಯ ಸಾಧಕರನ್ನು ಗೌರವಿಸಲಾಯಿತು.
Mr. Kateel was the chief guest at an inaugural function of new society building. Achievers were awarded in the function.

Highslide for Wordpress Plugin