Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಏಳಿಂಜೆ ಶ್ರೀ ಲಕ್ಷ್ಮೀ ಜನಾರ್ಧನ ಮಹಾಗಣಪತಿ ದೇವಸ್ಥಾನದ ಜಾತ್ರೋತ್ಸವ ಹಾಗೂ ಲಕ್ಷಮೋದಕ ಗಣಯಾಗದ ಆಮಂತ್ರಣ ಪತ್ರಿಕೆಯ ಬಿಡುಗಡೆ

ಏಳಿಂಜೆ ಶ್ರೀ ಲಕ್ಷ್ಮೀ ಜನಾರ್ಧನ ಮಹಾಗಣಪತಿ ದೇವಸ್ಥಾನದಲ್ಲಿ ಫೆಬ್ರವರಿ ತಿಂಗಳಿನಲ್ಲಿ ನಡೆಯುವ ಜಾತ್ರೋತ್ಸವ ಹಾಗೂ ಲಕ್ಷಮೋದಕ ಗಣಯಾಗದ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭ ನಡೆಯಿತು. ಸಂಸದ ನಳಿನ್ ಕುಮಾರ್ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಈ ಸಂದಭ್ದಲ್ಲಿ ಕ್ಷೇತ್ರದ ಮೊಕ್ತೇಸರರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
Naveen Kumar Kateel launched the fare invitation card of Shri Laxmi Janardhan Mahaganapathi temple. The head of the temple as well as the devotees were present.

Highslide for Wordpress Plugin