ಮಂಗಳೂರು : ಕೆನರಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಮಂಗಳೂರು ಇದರ ಅಮೃತ ಮಹೋತ್ಸವ ಸಮಾರಂಭದಲ್ಲಿ ಕೇಂದ್ರ ರೈಲ್ವೆ ಸಚಿವರಾದ ಸುರೇಶ್ ಪ್ರಭು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ, ಶಾಸಕ ಜೆ. ಆರ್. ಲೋಬೋ, ಕೆಸಿಸಿಐ ಅಧ್ಯಕ್ಷ ರಾಮ್ ಮೋಹನ್ ಪೈ ಮಾರೂರ್ ಮತ್ತಿನ್ನಿತರರು ಅಮೃತ ಮಹೋತ್ಸವ ಸಮಾರಂಭದಲ್ಲಿ ಉಪಸ್ಥಿತರಿದ್ದರು.