Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಕೊಲ್ಯದಲ್ಲಿ ನಳಿನ್ ಕುಮಾರ್ ಕಟೀಲ್ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಅಭಿನಂದನಾ ಕಾರ್ಯಕ್ರಮ

ಕೊಲ್ಯ ಸೌಭಾಗ್ಯ ಸದನ ಹಾಲ್­ನಲ್ಲಿ ಭಾರತೀಯ ಜನತಾ ಪಾರ್ಟಿ ಮಂಗಳೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ಹಾಗೂ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಅಭಿನಂದನಾ ಕಾರ್ಯಕ್ರಮ (ಸೆ. 20) ನಡೆಯಿತು.

ಈ ಕಾರ್ಯಕ್ರಮದಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಮಂಡಲ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ರೈ ಬೋಳಿಯಾರ್, ಸತೀಶ್ ಕುಂಪಲ, ಚಂದ್ರಹಾಸ್ ಉಳ್ಳಾಲ್, ಚಂದ್ರಶೇಖರ್ ಉಚ್ಚಿಲ್, ಮಾಜಿ ಶಾಸಕ ಶ್ರೀ ಜಯರಾಮ ಶೆಟ್ಟಿ, ಪುತ್ತೂರು ಶಾಸಕ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಸಂಜೀವ ಮಠಂದೂರು, ಮಂಗಳೂರು ವಿಭಾಗ ಪ್ರಭಾರಿ ಶ್ರೀ ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ಸುದರ್ಶನ್ ಮೂಡಬಿದ್ರೆ ಹಾಗೂ ಇತರ ನಾಯಕರು ಉಪಸ್ಥಿತರಿದ್ದರು.

Highslide for Wordpress Plugin