Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಕೋಸ್ಟ್ ಗಾರ್ಡ್ ತರಬೇತಿ ಕೇಂದ್ರ ಸ್ಥಾಪಿಸಲು ರಕ್ಷಣಾ ಸಚಿವರಲ್ಲಿ ಮನವಿ

ನವದೆಹಲಿ: ಸಂಸದ ನಳಿನ್ ಕುಮಾರ್ ಕಟೀಲ್ ಇವರು ಇಂದು (ಜುಲೈ 11) ಮಾನ್ಯ ಕೇಂದ್ರ ರಕ್ಷಣಾ ಸಚಿವ ಶ್ರೀ ರಾಜನಾಥ್ ಸಿಂಗ್ ಇವರನ್ನು ಲೋಕಸಭೆಯಲ್ಲಿ ಭೇಟಿಯಾಗಿ ಮಂಗಳೂರಿನಲ್ಲಿ 1,010 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಕೋಸ್ಟ್ ಗಾರ್ಡ್ ತರಬೇತಿ ಕೇಂದ್ರವನ್ನು ಶೀಘ್ರದಲ್ಲಿ ಸ್ಥಾಪಿಸಲು ರಾಜ್ಯ ಸರಕಾರದೊಂದಿಗೆ ಚರ್ಚಿಸಿ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವರಿಗೆ ಮನವಿ ಮಾಡಿದರು.

 

Highslide for Wordpress Plugin