Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಗ್ರಾಮದ ಕಡೆಗೆ – ಬಿಜೆಪಿ ನಡಿಗೆಯ ಸಮಾರೋಪ ಕಾರ್ಯಕ್ರಮ :

ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ನಡೆದ 13 ದಿನಗಳ ಬಿಜೆಪಿ ನಡಿಗೆ ಮನೆ ಮನೆಗೆ ಎಂಬ ವಿಶಿಷ್ಟ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು ಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ ಜನತೆಯ ಆಶೋತ್ತರಗಳನ್ನು ಈಡೇರಿಸಲು ಬಿಜೆಪಿಯಿಂದ ಮಾತ್ರ ಸಾಧ್ಯ ಮಾಜಿ ಪ್ರಧಾನಿ ವಾಜಪೇಯಿಯವರ ಆದರ್ಶ ಹಾಗೂ ಮೋದಿಯವರ ಸಾಧನೆ ಹಾಗೂ ಅಭಿವೃದ್ಧಿ ಕಾರ್ಯಗಳು ಮುಂದಿನ ಲೋಕಸಭಾ ಚುನಾವಣೆಗೆ ಸಹಕಾರಿಯಾಗಲಿದೆ. ತನ್ಮೂಲಕ ಬಿಜೆಪಿ ಮುಂದಿನ ಚುನಾವಣೆಯಲ್ಲಿ ಅತೀ ದೊಡ್ಡ ಪಕ್ಷವಾಗಿ ಮೂಡಿಬರಲಿದೆ ಎಂದು ಹೇಳಿದರು.

Highslide for Wordpress Plugin