Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಜಿಲ್ಲಾ ಪ್ರಮುಖರ ಸಭೆ

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಪ್ರಮುಖರ ಸಭೆಯು ದಿನಾಂಕ 23-1-2018 ರಂದು ದ.ಕ. ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆಯಿತು. ಸಭೆಯನ್ನು ಕೆಂದ್ರ ಸಚಿವರಾದ ಶ್ರೀ ಪ್ರಕಾಶ್ ಜಾವಡೇಕರ್ ಅವರು ಉದ್ಘಾಟಿಸಿದರು. ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲ್, ಸಂಸದೆ ಕು. ಶೋಭಾ ಕರಂದ್ಲಾಜೆ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜಿಲ್ಲಾಧ್ಯಕ್ಷ ಸಂಜೀವ್ ಮಠಂದೂರು, ಸುಳ್ಯ ಶಾಸಕ ಎಸ್. ಅಂಗಾರ ಸೇರಿದಂತೆ ಜಿಲ್ಲಾ ಪ್ರಮುಖರು ಉಪಸ್ಥಿತರಿದ್ದರು.

nkk-javdekar1

nkk-javdekar

Highslide for Wordpress Plugin