ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಮಂಗಳೂರಿನ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆಯನ್ನು ದ.ಕ. ಜಿಲ್ಲಾ ಬಿಜೆಪಿ ವತಿಯಿಂದ 8-11-2016 ರಂದು ಹಮ್ಮಿಕೊಳ್ಳಲಾಗಿತ್ತು. ಸಂಸದ ನಳಿನ್ ಕುಮಾರ್ ಕಟೀಲ್, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಸಂಜೀವ ಮಠಂದೂರು, ಇನ್ನಿತರ ಗಣ್ಯರು ಸೇರಿದಂತೆ ಸಾವಿರಾರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.