Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಧರ್ಮಸ್ಥಳಕ್ಕೆ ಭೇಟಿ

ಮಂಗಳೂರು : ಬಿಜೆಪಿ ಅಭ್ಯರ್ಥಿ ನಳಿನ್‌ಕುಮಾರ್ ಕಟೀಲ್ ಸೋಮವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.  ಬಿಜೆಪಿ ನಾಯಕ ಪ್ರತಾಪಸಿಂಹ ನಾಯಕ್ ಉಪಸ್ಥಿತರಿದ್ದರು.

 

Highslide for Wordpress Plugin