Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಧ್ವಜಾರೋಹಣ

ಗಣರಾಜ್ಯೋತ್ಸವದ ಅಂಗವಾಗಿ ನಗರದ ಬಿಜೆಪಿ ಕಚೇರಿಯಲ್ಲಿ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಧ್ವಜಾರೋಹಣಗೈದರು ಈ ಸಂದರ್ಭದಲ್ಲಿ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಮೋನಪ್ಪ ಭಂಡಾರಿ ಉಪಸ್ಥಿತರಿದ್ದರು. ನಗರದ ನೆಹರೂ ಮೈದಾನಿನಲ್ಲಿ ನಡೆದ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಭಾಗವಹಿಸಿದರು.

On the occasion of Republic Day, Mr.Kateel hoisted the flag. Mr.Monappa Bhandary was present on the dais. Mr.Kateel attended the parade at Nehru Ground.

Highslide for Wordpress Plugin