Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ನೂತನ ಬಸ್ಸು ತಂಗುದಾಣ ಉದ್ಘಾಟನೆ

ಚೆಳಾರು ಚಂದ್ರಮೌಳೀಶ್ವರ ದೇವಸ್ಥಾನ ತಿರುವಿನಲ್ಲಿ ಹೆದ್ದಾರಿಯ ಪಕ್ಕದಲ್ಲಿ ನಿಮರ್ಿಸಿದ ನೂತನ ಬಸ್ಸು ತಂಗುದಾಣವನ್ನು ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರು ತಾಲಾಕು ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರು ಹಾಗೂ ಊರಿನ ನಾಗರಿಕರು ಉಪಸ್ಥಿತರಿದ್ದರು.
Mr.Kateel inaugurated the new bus stand in chelaru.

Highslide for Wordpress Plugin