Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಪುತ್ತೂರಿನಲ್ಲಿ ಪೇಜ್ ಪ್ರಮುಖ್ ಕಾರ್ಯಕರ್ತರ ಸಮಾವೇಶ

ಪುತ್ತೂರು ಗೌಡ ಸಭಾಂಗಣದಲ್ಲಿ ಇಂದು (ಮಾ. 28) ನಡೆದ ಪುತ್ತೂರು ವಿಧಾನ ಸಭಾ ಕ್ಷೇತ್ರದ ಪೇಜ್ ಪ್ರಮುಖ್ ಇದರ ಕಾರ್ಯಕರ್ತರ ಸಮಾವೇಶಕ್ಕೆ ಪುತ್ತೂರು ಕ್ಷೇತ್ರದ ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಚಾಲನೆ ನೀಡಿದರು.

ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಅಧ್ಯಕ್ಷ ಹಾಗೂ ಪುತ್ತೂರು ಕ್ಷೇತ್ರದ ಶಾಸಕ ಸಂಜೀವ ಮಠಂದೂರು, ಸುಳ್ಯ ಶಾಸಕ ಎಸ್. ಅಂಗಾರ, ಮೂಡಬಿದ್ರೆ ಕ್ಷೇತ್ರದ ಶಾಸಕ ಉಮನಾಥ್ ಕೋಟ್ಯಾನ್, ಪ್ರಮುಖರಾದ ಕ್ಯಾ. ಗಣೇಶ್ ಕಾರ್ಣಿಕ್, ಜಿಲ್ಲಾ ಪ್ರಭಾರಿ ಪ್ರತಾಪ್ ಸಿಂಹ, ಮಾಜಿ ಶಾಸಕರಾದ ಯೋಗೀಶ್ ಭಟ್, ನಾಗರಾಜ್ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬ್ರಿಜೇಶ್ ಚೌಟ, ಜಿಲ್ಲಾ ಉಪಾಧ್ಯಕ್ಷ ರವಿಶಂಕರ್ ಮಿಜಾರ್, ಚುನಾವಣೆ ಪ್ರಭಾರಿ ಗೋಪಾಲ ಕೃಷ್ಣ ಹೇರಳೆ, ಪುತ್ತೂರು ತಾಲೂಕು ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಬೊರ್ಕರ್, ಪುತ್ತೂರು ಮಂಡಲ ಅಧ್ಯಕ್ಷ ಚನ್ನಿಲ ತಿಮಪ್ಪ ಶೆಟ್ಟಿ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಶಾಂತಿಗೊಡು, ಪುತ್ತೂರು ಮಂಡಲ ಪ್ರಭಾರ ಕೃಷ್ಣ ಶೆಟ್ಟಿ ಕಡಬ, ಪುತ್ತೂರು ನಗರ ಅಧ್ಯಕ್ಷ ಜೀವಂದರ್ ಜೈನ್, ಹಾಗೂ ಮೊದಲಾದವರು ಉಪಸ್ಥಿತರಿದ್ದರು.

Highslide for Wordpress Plugin