ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್ ಹಾಗೂ ಐ.ಸಿ.ಎ.ಆರ್. – ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ ಜಿಲ್ಲೆ ಆಯೋಜಿಸಿರುವ ಪ್ರಧಾನಮಂತ್ರಿ ಫಸಲು ವಿಮಾ ಯೋಜನೆ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ದಿನಾಂಕ 13-4-2016 ರಂದು ಕೃಷಿ ವಿಜ್ಞಾನ ಕೇಂದ್ರ, ಮೀನುಗಾರಿಕೆ ಮಹಾವಿದ್ಯಾಲಯ ಎಕ್ಕೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದರು.