Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಪ್ರಧಾನ ಮಂತ್ರಿ ಫಸಲು ವಿಮಾ ಯೋಜನೆ ಬಗ್ಗೆ ಜಾಗೃತಿ ಕಾರ್ಯಕ್ರಮ

ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್ ಹಾಗೂ ಐ.ಸಿ.ಎ.ಆರ್. – ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ ಜಿಲ್ಲೆ ಆಯೋಜಿಸಿರುವ ಪ್ರಧಾನಮಂತ್ರಿ ಫಸಲು ವಿಮಾ ಯೋಜನೆ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ದಿನಾಂಕ 13-4-2016 ರಂದು ಕೃಷಿ ವಿಜ್ಞಾನ ಕೇಂದ್ರ, ಮೀನುಗಾರಿಕೆ ಮಹಾವಿದ್ಯಾಲಯ ಎಕ್ಕೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದರು.

b3c10cbe-1689-41d1-8bce-a65639e7d8f0

ea86fc67-93fc-4332-9424-b11f9d714d3d

0523281d-6c2a-4c92-abb3-e0e1f486857f

c6354888-dde0-498c-8ddb-662abdb61284

Highslide for Wordpress Plugin