Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಬಂಟ್ವಾಳದಲ್ಲಿ ಗ್ಯಾಸ್ ಏಜೆನ್ಸಿ ಅಧಿಕಾರಿಗಳೊಂದಿಗೆ ಸಂವಾದ ಕಾರ್ಯಕ್ರಮ

ಸಂಸದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಕೇಂದ್ರ ಸರಕಾರದ ಮಹತ್ವಕಾಂಕ್ಷಿ, ಯೋಜನೆಯಾದ ಉಜ್ವಲ ಯೋಜನೆ ಅಡುಗೆ ಅನಿಲದ ಉಚಿತ ಸಂಪರ್ಕದ ಕಾರ್ಯಕ್ರಮ ಬಂಟ್ವಾಳದ ಬಂಟರ ಭವನದಲ್ಲಿ ತಾ. 16-7-2017ರ ಆದಿತ್ಯವಾರ ನಡೆಯಲಿದ್ದು ಇದರ ಪೂರ್ವಭಾವಿಯಾಗಿ ಗ್ಯಾಸ್ ಏಜೆನ್ಸಿ ಅಧಿಕಾರಿಗಳೊಂದಿಗೆ ಸಂವಾದ ಕಾರ್ಯಕ್ರಮವು ದಿನಾಂಕ 4-7-2017 ರಂದು ನಡೆಯಿತು.

Ujwal meeting at bantwal (1)

Ujwal meeting at bantwal

Highslide for Wordpress Plugin