ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು ಮತ್ತು ತಾಲೂಕು ಪಂಚಾಯತ್ ಬಂಟ್ವಾಳ ಇದರ ಸಹಯೋಗದೊಂದಿಗೆ ಬಂಟ್ವಾಳ ತಾಲೂಕು ಪಂಚಾಯತ್ನ ನವೀಕೃತ ಸಭಾಭವನದ ಉದ್ಘಾಟನಾ ಸಮಾರಂಭವನ್ನು ಸಂಸದ ನಳಿನ್ ಕುಮಾರ್ ಕಟೀಲ್ರವರು 1-1-2016 ರಂದು ಬೆಳಿಗ್ಗೆ 9.30 ಕ್ಕೆ ಉದ್ಘಾಟಿಸಿದರು.