ಸುಳ್ಯ : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ್ ಆದರ್ಶ ಗ್ರಾಮವಾದ ಬಳ್ಪ ಗ್ರಾಮ ಪಂಚಾಯತ್ ನಲ್ಲಿ ವಿವಿಧ ಕಾಮಗಾರಿಗಳಿಗೆ ಇಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಶಂಕು ಸ್ಥಾಪನೆ ಮಾಡಿದರು. ಇದೇ ಸಂದರ್ಭದಲ್ಲಿ ರಸ್ತೆ ಉದ್ಘಾಟನೆಯನ್ನು ಮಾಡಲಾಯಿತು. ಶಾಸಕ ಎಸ್. ಅಂಗಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.