Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಬಿ.ಸಿ. ರೋಡ್ ಸರ್ವೀಸ್ ರಸ್ತೆಯ ಕಾಮಗಾರಿ ಪರಿಶೀಲನೆ

ದಿನಾಂಕ 20-9-2017 ರಂದು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಬಿ.ಸಿ ರೋಡ್ ಸರ್ವೀಸ್ ರಸ್ತೆಯ ಕಾಮಗಾರಿ ಪರಿಶೀಲನೆ ನಡೆಸಿದರು. ಈ ಸಂದರ್ಭ ರಾಜೇಶ್ ನಾಯ್ಕ್, ಸುಲೋಚನಾ ಭಟ್, ರುಕ್ಮಯ ಪೂಜಾರಿ ಇನ್ನಿತರರು ಪಾಲ್ಗೊಂಡಿದ್ದರು.

B.C.Road (2)

B.C.Road (1)

Highslide for Wordpress Plugin