Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಬೆಸೆಂಟ್ ಇಂಗ್ಲಿಷ್ ಮಾಧ್ಯಮ ಶಾಲೆಯ ಬೆಳ್ಳಿ ಹಬ್ಬ


ಮಂಗಳೂರಿನ ಬೆಸೆಂಟ್ ಇಂಗ್ಲಿಷ್ ಮಾಧ್ಯಮ ಶಾಲೆಯ ಬೆಳ್ಳಿ ಹಬ್ಬ ಸಮಾರಂಭ ವನ್ನು ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದರು ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು
ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ ದಕ್ಷಿಣ ಕನ್ನಡ ಲಿಲ್ಲೆ ರಾಜ್ಯದ ಶಿಕ್ಷಣ ಕಾಶಿ ಎಂದು ಹೇಳಿದರು ಹಾಗೂ ಬೆಸೆಂಟ್ ಇಂಗ್ಲಿಷ್ ಮಾಧ್ಯಮ ಶಾಲೆಯ ಸಾಧನೆಯನ್ನು ಶ್ಲಾಘಿಸಿದರು. ಬೆಳ್ಳಿಹಬ್ಬದ ಸವಿನೆನಪಿಗೆ ವಿವಿಧ ಶಾಲಾ ಮಕ್ಕಳಿಗೆ ಹಮ್ಮಿ ಕೋಡಿದ್ದ ಸ್ಪಧರ್ಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
Besant English Medium School, Mangalore celebrated its silver jubliee recently. Mr. Kateel inaugurated the programme and spoke about education in DK, appreciated the schools success and awarded the talented students.

Highslide for Wordpress Plugin