Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಬ್ರಹ್ಮಕಲಶೋತ್ಸವ ಕಾರ್ಯಕ್ರಮ

ಪೆರ್ಲಂಪಾಡಿ ಬಾಯಂಬಾಡಿಯ ಷಣ್ಮುಖದೇವ ಸುಬ್ರಾಯ ದೇವಸ್ಥಾನದ ನವೀಕರಣ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಜರುಗಿತು ಸಂಸದ ನಳಿನ್ ಕುಮಾರ್ ಕಟೀಲ್ ಮುಖ್ಯ ಅತಿಥಿಗಳಾಗಿದ್ದರು. ಸುಬ್ರಹಣ್ಯ ಮಠಾಧೀಶ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜೆ ಸೇರಿದಂತೆ ಅನೇಕ ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Mr.Kateel attended the Brahmakalashotsava function of Shanmukhadeva Subraya Temple. Shri Vidyaprasanna Teertha Swamiji and many others were present on the dais.

Highslide for Wordpress Plugin