Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಮಂಗಳೂರಿನಲ್ಲಿ ಪರಿವರ್ತನಾ ಯಾತ್ರೆ

ಮಂಗಳೂರಿನಲ್ಲಿ ಪರಿವರ್ತನಾ ಯಾತ್ರೆಯು ದಿನಾಂಕ 11-11-2017 ರಂದು ರಾಜ್ಯ ನಾಯಕರ ಮತ್ತು ಸ್ಥಳೀಯ ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಹರಿಕೃಷ್ಣ ಬಂಟ್ವಾಳ್ ಅವರು ಅಧಿಕೃತವಾಗಿ ಪಕ್ಷಕ್ಕೆ ಸೇರಿಕೊಂಡರು. ಶ್ರೀ ಬಿ. ಎಸ್. ಯಡಿಯೂರಪ್ಪ ಅವರು ಪಕ್ಷದ ಧ್ವಜವನ್ನು ನೀಡುವುದರ ಮೂಲಕ ಅವರು ಬಿಜೆಪಿಗೆ ಸೇರ್ಪಡೆಗೊಂಡರು.

Mangalore parivartana yatre (1)

Mangalore parivartana yatre (2)

Mangalore parivartana yatre (3)

Mangalore parivartana yatre (4)

Mangalore parivartana yatre

Highslide for Wordpress Plugin