ಕೊಪ್ಪಳ ಜಿಲ್ಲೆಯ ಯಲ್ಲಾಲಿಂಗನ ಕೊಲೆ ಪ್ರಕರಣದಲ್ಲಿ ಆರೋಪ ಕೇಳಿ ಬಂದ ಸಚಿವ ಶಿವರಾಜ ತಂಗಡಗಿ ರಾಜೀನಾಮೆ ಒತ್ತಾಯಿಸಿ ಹಾಗೂ ರೈತ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ 27-06-2015 ರಂದು ನಡೆಯಿತು. ಸಂಸದ ನಳಿನ್ಕುಮಾರ್ ಕಟೀಲ್, ಪ್ರತಾಪ್ಸಿಂಹ ನಾಯಕ್, ಮೋನಪ್ಪ ಭಂಡಾರಿ, ಕೋಟಾ ಶ್ರೀನಿವಾಸ ಪೂಜಾರಿ, ಯೋಗೀಶ್ ಭಟ್ ಮತ್ತಿನ್ನಿತರರು ಉಪಸ್ಥಿತರಿದ್ದರು.