ಮಾನ್ಯ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ಇವರು ದಿನಾಂಕ: 15-7-2016 ರಂದು ನಡೆಸಿದ ರೈಲ್ವೇ ಅಧಿಕಾರಿಗಳ ಸಭೆಯ ಫಲವಾಗಿ ಮಂಗಳೂರು ಕೇಂದ್ರ ರೈಲು ನಿಲ್ದಾಣವನ್ನು ಸಂಪರ್ಕಿಸುವ ರಸ್ತೆಯನ್ನು ಅಭಿವೃದ್ಧಿಪಡಿಸಲು ರೈಲ್ವೇ ಇಲಾಖೆಯಿಂದ ರೂ. 35.74 ಲಕ್ಷ ಅನುದಾನ ಬಿಡುಗಡೆಯಾಗಿದ್ದು ಕಾಮಗಾರಿಯ ಅನುಷ್ಠಾನಗೊಳಿಸುವ ಬಗ್ಗೆ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಹಾಗೂ ಈ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವ ಭರವಸೆಯನ್ನು ಮಾನ್ಯ ಸಂಸದರು ನೀಡಿರುತ್ತಾರೆ.