Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಮಂಗಳೂರು ಚಲೋ ಕಾರ್ಯಕ್ರಮದ ಅವಲೋಕನಾ ಬೈಠಕ್

ಬಿಜೆಪಿ ಯುವಮೋರ್ಚಾ ಆಯೋಜಿಸಿದ್ದ ಯಶಸ್ವೀ ಮಂಗಳೂರು ಚಲೋ ಕಾರ್ಯಕ್ರಮದ ಅವಲೋಕನಾ ಬೈಠಕ್ ದಿನಾಂಕ 9-9-2017 ರಂದು ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಸಂತೋಷ್ ಬಿ. ಎಲ್. ಅವರ ನೇತೃತ್ವದಲ್ಲಿ ನಡೆಯಿತು. ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಹಿರಿಯ ನಾಯಕರಾದ ಮೋನಪ್ಪ ಭಂಡಾರಿ, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ವಿಭಾಗ ಸಹ ಸಂಘಟನಾ ಕಾರ್ಯದರ್ಶಿ ಯತೀಶ್ ಎ, ದಕ್ಷಿಣ ಕನ್ನಡ ಬಿಜೆಪಿ ಯುವಮೋರ್ಚಾದ ಪದಾಧಿಕಾರಿಗಳು ಭಾಗವಹಿಸಿದ್ದರು.

Avalokana Baithak

Avalokana Baithak (1)

Highslide for Wordpress Plugin