Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಮಂಗಳೂರು ಪ್ಲಾಸ್ಟಿಕ್ ಪಾರ್ಕ್ ಕುರಿತು ಸಭೆ ಹಾಗೂ ಸ್ಥಳ ಪರಿಶೀಲನೆ

ಮಂಗಳೂರಿನಲ್ಲಿ ಸ್ಥಾಪಿತವಾಗಲಿರುವ ಪ್ಲಾಸ್ಟಿಕ್ ಪಾರ್ಕ್ ಕುರಿತು ಅಧಿಕಾರಿಗಳ ಸಭೆಯು ಇಂದು (ನವೆಂಬರ್ 13) ಸಂಸದ ನಳಿನ್ ಕುಮಾರ್ ಕಟೀಲ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕೇಂದ್ರ ಸಚಿವ ಶ್ರೀ ಅನಂತ ಕುಮಾರ್ ಹೆಗಡೆಯವರು ಹಲವು ಸಲಹೆಗಳನ್ನು ನೀಡಿದರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಸಭೆಯ ನಂತರ ಪ್ಲಾಸ್ಟಿಕ್ ಪಾರ್ಕ್ ಸ್ಥಾಪಿತವಾಗಲಿರುವ ಗುರುಪುರ ಹಾಗೂ ಗಂಜಿಮಠ ಪ್ರದೇಶಗಳಿಗೆ ಅಧಿಕಾರಿಗಳೊಂದಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕ ಶ್ರೀ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಇವರೂ ಹಾಜರಿದ್ದರು.

Plastic park meeting

Plastic park meeting (1)

Plastic park meeting (2)

Highslide for Wordpress Plugin