ಕೇರಳದಲ್ಲಿ ನಡೆಯುತ್ತಿರುವ ಜನರಕ್ಷಾ ಯಾತ್ರೆಯಲ್ಲಿ ಪಾಲ್ಗೊಳ್ಳಲು 4-10-2017 ರಂದು ಆಗಮಿಸಿದ ಉತ್ತರಪ್ರದೇಶದ ಮುಖ್ಯಮಂತ್ರಿಗಳಾದ ಶ್ರೀ ಯೋಗಿ ಆದಿತ್ಯನಾಥ್ ಜಿ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಸ್ವಾಗತಿಸಿದರು. ಹಲವು ಬಿಜೆಪಿ ನಾಯಕರು, ಕಾರ್ಯಕರ್ತರು ಜತೆಗಿದ್ದರು.