Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಮಂಗಳೂರು ವಿಮಾನ ನಿಲ್ದಾಣದಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಸ್ವಾಗತ

 ಕೇರಳದಲ್ಲಿ ನಡೆಯುತ್ತಿರುವ ಜನರಕ್ಷಾ ಯಾತ್ರೆಯಲ್ಲಿ ಪಾಲ್ಗೊಳ್ಳಲು 4-10-2017 ರಂದು ಆಗಮಿಸಿದ ಉತ್ತರಪ್ರದೇಶದ ಮುಖ್ಯಮಂತ್ರಿಗಳಾದ ಶ್ರೀ ಯೋಗಿ ಆದಿತ್ಯನಾಥ್ ಜಿ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಸ್ವಾಗತಿಸಿದರು. ಹಲವು ಬಿಜೆಪಿ ನಾಯಕರು, ಕಾರ್ಯಕರ್ತರು ಜತೆಗಿದ್ದರು.

Welcoming Yogi ji (1)

Welcoming Yogi ji

Highslide for Wordpress Plugin