ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ರಿಕ್ಷಾ ಹಾಗು ಟ್ಯಾಕ್ಸಿ ಅಸೋಸಿಯೇಷನ್ ಪದಾಧಿಕಾರಿಗಳ ಸಭೆಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಅವರು ದಿನಾಂಕ 17-9-2017 ರಂದು ಕರೆದು, ವಿವಿಧ ಸಮಸ್ಯೆಗಳ ಕುರಿತು ಮಾತುಕತೆ ನಡೆಸಿದರು. ಹಾಗು ರೈಲ್ವೆ ಅಧಿಕಾರಿಗಳ ಜೊತೆ ಅತೀ ಶೀಘ್ರ ಚರ್ಚೆ ನಡೆಸಿ ಸಮಸ್ಯೆಗಳ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.