Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ರಾಜ್ಯ ಬಿಜೆಪಿ ಸಂಘಟನಾ ಚುನಾವಣೆಯ ವಿಶೇಷ ಸಭೆ

ರಾಜ್ಯ ಬಿಜೆಪಿ ಕಾರ್ಯಾಲಯ, ಜಗನ್ನಾಥ ಭವನದಲ್ಲಿ ಇಂದು ಮಧ್ಯಾಹ್ನ ನಡೆದ ರಾಜ್ಯ ಬಿಜೆಪಿ ಸಂಘಟನಾ ಚುನಾವಣೆಯ ವಿಶೇಷ ಸಭೆಯನ್ನು ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ನಳೀನ್ ಕುಮಾರ್ ಕಟೀಲ್, ರಾಷ್ಟ್ರೀಯ ಬಿಜೆಪಿ ಸಂಘಟನಾ ಚುನಾವಣಾ ಸಹಸಂಚಾಲಕರಾದ ಶ್ರೀ ಹಂಸರಾಜ್ ಗಂಗಾರಾಮ್ ಅಹೀರ್ ಅವರು ಭಾರತಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಉದ್ಘಾಟಿಸಿದರು. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ ಅರುಣ್ ಕುಮಾರ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶ್ರೀ ಎನ್.ರವಿಕುಮಾರ್, ರಾಜ್ಯ ಬಿಜೆಪಿ ಸಂಘಟನಾ ಚುನಾವಣಾ ಸಂಚಾಲಕ ಶ್ರೀ ಅಶ್ವತ್ಥ ನಾರಾಯಣ್ ರಾಜ್ಯ ಬಿಜೆಪಿ ಸಂಘಟನಾ ಚುನಾವಣಾ ಸಹಸಂಚಾಲಕ ಶ್ರೀ ಹಾಲಪ್ಪ ಆಚಾರ್ಯ, ರಾಜ್ಯ ಬಿಜೆಪಿ ಕಾರ್ಯದರ್ಶಿ ಶ್ರೀ ಜಗದೀಶ್ ಹಿರೇಮನಿ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Highslide for Wordpress Plugin