Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ; ನಿತಿನ್ ಗಡ್ಕರಿ ಭೇಟಿ ಮಾಡಿದ ನಳಿನ್

ನವದೆಹಲಿ : ದಕ್ಷಿಣ ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್‌ರವರು ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿ ಮಾಡಿ ಬಿ.ಸಿ.ರೋಡಿನಿಂದ ಅಡ್ಡಹೊಳೆ ಹಾಗೂ ಕುಲಶೇಖರದಿಂದ ಕಾರ್ಕಳದವರೆಗಿನ ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ಬಗ್ಗೆ ಮತ್ತೊಮ್ಮೆ ಸರ್ವೆ ಮಾಡುವಂತೆ ಹಾಗೂ ಈ ರಸ್ತೆಗಳ ಅಗಲ 30 ಮೀಟರ್ ಸೀಮಿತಗೊಳಿಸುವಂತೆ ಮನವಿ ಸಲ್ಲಿಸಿದರು.

Nalin-and-Nitin-Gadkari

ಅಲ್ಲದೇ ಕೇಂದ್ರ ಸಚಿವರು ಈ ಹಿಂದೆ ಘೋಷಿಸಿದ ಮೆಲ್ಕಾರು-ತೊಕ್ಕೋಟು, ಮುಲ್ಕಿ-ಕಟೀಲು-ಬಿ.ಸಿ.ರೋಡು ಹಾಗೂ ಬಿ.ಸಿ.ರೋಡು-ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಶಿಲಾನ್ಯಾಸಕ್ಕೆ ದಿನಾಂಕ ನಿಗದಿಪಡಿಸುವಂತೆ ಕೋರಿದರು.

Copyright©2025, Nalin Kumar Kateel, All rights reserved. Powered by Aksharodyama
Highslide for Wordpress Plugin
Loading...