Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಶೀನಪ್ಪ ಎಂ. ಮೂಡಬಿದರೆ ನಿಧನಕ್ಕೆ ಸಂಸದ ನಳಿನ್ ಸಂತಾಪ

ಮೂಡುಬಿದಿರೆಯ ಉದ್ಯಮಿ, ನಿಶ್ಮಿತ ಸಂಸ್ಥೆಯ ಆಡಳಿತ ಪಾಲುದಾರ ಕೊಡುಗೈ ದಾನಿ ಶ್ರೀ ಶೀನಪ್ಪ ಎಂ. ಇವರ ನಿಧನಕ್ಕೆ ಸಂಸದ ನಳಿನ್ ಕುಮಾರ್ ಕಟೀಲುರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಇವರ ನಿಧನವು ಮೂಡಬಿದರೆಯ ಜನತೆಗೆ ತುಂಬಲಾರದ ನಷ್ಟವಾಗಿದೆ. ಅವರ ಕುಟುಂಬಕ್ಕೆ ಹಾಗೂ ಅಭಿಮಾನಿಗಳಿಗೆ ಶೀನಪ್ಪರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಸಂಸದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Highslide for Wordpress Plugin