ದಿನಾಂಕ 23-09-2017 ರಂದು ಸಂಸದರು ಪುತ್ತೂರಿನ ನೆಹರು ನಗರ ಶ್ರೀ ರಕ್ತೇಶ್ವರೀ ದೇವಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಸಂತೋಪ್ ಕುಮಾರ್ ಕಾಯರ್ ಮಜಲು ಮತ್ತು ವ್ಯವಸ್ಥಾಪನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಗಂಗಾಧರ ಗೌಡ ಹಾಗೂ ಇನ್ನಿತರ ಕಾರ್ಯಕರ್ತರನ್ನು ಭೇಟಿ ಮಾಡಿ ಜೀರ್ಣೋದ್ಧಾರ ಕಾರ್ಯ ಶೀಘ್ರ ನೆರವೇರುವಂತೆ ಶುಭ ಹಾರೈಸಿದರು.