Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಸಂಸದರಿಂದ ಕೇಂದ್ರ ಮಾನವ ಸಂಪನ್ಮೂಲ ಸಚಿವರ ಭೇಟಿ

ಸಂಸದ ನಳಿನ್ ಕುಮಾರ್ ಕಟೀಲ್ ಇವರು ಇಂದು (ಜುಲೈ 22) ಸನ್ಮಾನ್ಯ ಕೇಂದ್ರ ಮಾನವ ಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಪೋಕ್ರಿಯಾಲ್ ಇವರನ್ನು ಭೇಟಿಯಾಗಿ

• ಆಗಸ್ಟ್ 6 2019 ರಂದು ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ (ಎನ್.ಐ.ಟಿ.ಕೆ), ಸುರತ್ಕಲ್ ಇದರ ವಜ್ರ ಮಹೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿ ಭಾಗವಹಿಸುವಂತೆ ಮನವಿ ಮಾಡಿದರು

• ಎನ್.ಐ.ಟಿ.ಕೆ ಸುರತ್ಕಲ್ ಇಲ್ಲಿ ಕೆಂದ್ರೀಯ ವಿದ್ಯಾಲಯಕ್ಕೆ ಈ ವರ್ಷವೇ ಅನುದಾನ ಬಿಡುಗಡೆ ಮಾಡಿ ಶೀಘ್ರವಾಗಿ ಪ್ರಾರಂಭಿಸುವಂತೆ ಆಗ್ರಹಿಸಿದರು.

• ಮಂಗಳೂರಿನಲ್ಲಿ ಸೆಂಟ್ರಲ್ ಯುನಿವರ್ಸಿಟಿ ಪ್ರಾರಂಭಿಸುವಂತೆ ಮನವಿ ಮಾಡಿದರು.

Highslide for Wordpress Plugin