ಕರ್ನಾಟಕ ಸರಕಾರ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರ್ವಶಿಕ್ಷಣ ಇಲಾಖೆ ಸರಕಾರಿ ಪ್ರೌಢ ಶಾಲೆ ಹಿರೇಬಂಡಾಡಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿಲ್ಲಿ ಮಂಜೂರಾದ ಶಾಲಾ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ದಿನಾಂಕ 09-01-2017ರಂದು ಜರುಗಿತು. ಸಂಸದ ನಳೀನ್ ಕಟೀಲ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.