ನವದೆಹಲಿ : ಸಮಾಜವಾದ ಸೋಗಿನ ಮಜಾವಾದಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಜಾಗೊಳಿಸಬೇಕು, ವಾಚ್ ಹಗರಣ ಮುಚ್ಚಿ ಹಾಕಲು ರೈತರ ನೆತ್ತರು ಹರಿಸಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕದ ಸಂಸದರೆಲ್ಲರು ದೆಹಲಿಯಲ್ಲಿ ಸಂಸತ್ತಿನ ಎದುರು ಪ್ರತಿಭಟನೆ ನಡೆಸಿದರು.