Nalin Kumar Kateel, Member of Parliament, Dakshina Kannada | Bharatiya Janata Party

Nalin Kumar Kateel

ಸುರತ್ಕಲ್‌ ಶಾಖೆಯ ಉದ್ಘಾಟನಾ ಸಮಾರಂಭ

ಸುರತ್ಕಲ್‌ನಲ್ಲಿ ದಿನಾಂಕ 16-01-2017ರಂದು ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತ ಬ್ಯಾಂಕಿನ ಹೊಸ ಶಾಖೆಯ ಉದ್ಘಾಟನಾ ಸಮಾರಂಭ ನೆರವೇರಿತು. ಸಮಾರಂಭದಲ್ಲಿ ಸಂಸದ ನಳೀನ್ ಕಟೀಲ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Sarasvati (4)

Sarasvati (8)

Highslide for Wordpress Plugin